ನೀವೂ ಮಕ್ಕಳಾಗಬಹುದು

ಕಿಂದರಿಜೋಗಿ, ಮಕ್ಕಳಿಗಾಗಿ ತೆರೆದಿರುವ ಮುಕ್ತ ತಾಣ. ದಿನನಿತ್ಯದ ಕಲಿಕೆಯಿಂದ ಹಿಡಿದು, ತಾವೇ ತಾವಾಗಿ ಹೊಸತನ್ನೇನಾದರೂ ಮಾಡಬಲ್ಲೆವು ಎಂಬ ಶಕ್ತಿಯನ್ನು ಮಕ್ಕಳಲ್ಲಿ ತುಂಬುವ ಒಂದು ಸಣ್ಣ ಪ್ರಯತ್ನ. ಯಾವುದೇ ತಂಡ ರಚನೆಯಿಲ್ಲದೆ, ಮಕ್ಕಳೊಡನೆ ತನ್ನಲ್ಲಿರುವ ಕಲೆ, ಕಲಿಕೆ, ಜ್ಞಾನ ಇತ್ಯಾದಿಗಳನ್ನು ಹಂಚಿಕೊಳ್ಳುವ ಎಲ್ಲರಿಗೂ ಇದು ವೇದಿಕೆ. ನೀವೂ ನಮ್ಮೊಂದಿಗೆ ಕೈಜೋಡಿಸ್ತೀರಲ್ಲವೇ?